Posts

Showing posts from November, 2024

SSLC RESULT IMPROVEMENT 20 POINTS PROGRAMME 2024-2025

  BIG NEWS : ರಾಜ್ಯದಲ್ಲಿ `SSLC, PUC’ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯಿಂದ 20 ಅಂಶಗಳ ಕಾರ್ಯಕ್ರಮ ಅನುಷ್ಠಾನ! By kannadanewsnow5705/09/2024 7:54 AM ಬೆಂಗಳೂರು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ವೃದ್ಧಿಗಾಗಿ ಅನುಸರಿಸಬೇಕಾದ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ಶೈಕ್ಷಣಿಕ ಫಲಿತಾಂಶ ವೃದ್ಧಿಗಾಗಿ ಉಲ್ಲೇಖಿತ ಸಭೆಗಳಲ್ಲಿ ಈಗಾಗಲೇ ಮಾಹಿತಿ | ಸೂಚನೆಗಳನ್ನು ನೀಡಲಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಹಂತದ ಅಧಿಕಾರಿಗಳು ಈ ಮುಂದಿನಂತೆ ಕಾರ್ಯನಿರ್ವಹಿಸುವುದು. 1. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಪಠ್ಯವಸ್ತುವನ್ನು ಶೈಕ್ಷಣಿಕ ಮಾರ್ಗದರ್ಶಿಯಂತೆ ಡಿಸೆಂಬರ್ 2024 ರ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸುವುದು. 2. ಪ್ರತಿದಿನ ಶಾಲೆ / ಕಾಲೇಜು ಅವಧಿಯ ಮೊದಲು ಅಥವಾ ನಂತರ ಒಂದು ವಿಷಯಕ್ಕೆ ವಿಶೇಷ ತರಗತಿಯನ್ನು ಆಯೋಜಿಸುವುದು. 3. ಘಟಕ ಪರೀಕ್ಷೆಗಳನ್ನು ನಡೆಸಿ ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳ ಪ್ರಗತಿಯನ್ನು ವಿಶ್ಲೇಷಿಸುವುದು ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಲಭ್ಯವಿರುವ ಶಾಲೆ/ಕಾಲೇಜುಗಳಲ್ಲಿ ಎಲ್ಲಾ ಘಟಕ ಪರೀಕ್ಷೆಗಳನ್ನು ವೆಬ್ ಕಾಸ್ಟಿಂಗ್ ವೀಕ್ಷಣೆಯಲ್ಲಿ ನಡೆಸುವುದು. 4. ನಿಧಾನಗತಿ ಕಲಿಕಾ ಲಕ್ಷಣಗಳಿರುವ ವಿದ...

SSLC MATHS NOTES AND PASSING PACKAGE SEM-I AND SEM-II FOR ABOVE AVERAGE LEVEL

 

SSLC MATHS NOTES AND PAASING PACKAGE SEM-I AND SEM-II FOR AVERAGE LEARNERS